Wednesday, May 15, 2024
Homeಕರಾವಳಿಬಂಟ್ವಾಳ: ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ, ಅಪಾರ ಹಾನಿ

ಬಂಟ್ವಾಳ: ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ, ಅಪಾರ ಹಾನಿ

spot_img
- Advertisement -
- Advertisement -

ಬಂಟ್ವಾಳ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಇಲ್ಲಿನ ಕಳ್ಳಿಗೆ ಗ್ರಾಮದ ದೇವಂದಬೆಟ್ಟುವಿನಲ್ಲಿ ನಿನ್ನೆ (ಶುಕ್ರವಾರ) ತಡರಾತ್ರಿ ನಡೆದಿದೆ.

ದೇವಂದಬೆಟ್ಟು ಸುಂದರಿ, ಶುಭ ಆನಂದ ಬಂಜನ್ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಹೀಗಾಗಿ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ.

- Advertisement -
spot_img

Latest News

error: Content is protected !!