Sunday, May 5, 2024
Homeತಾಜಾ ಸುದ್ದಿಗುಜರಾತ್: ಉಪ್ಪು ಪ್ಯಾಕೇಜಿಂಗ್ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: 12 ಮಂದಿ ಕಾರ್ಮಿಕರು ಸಾವು

ಗುಜರಾತ್: ಉಪ್ಪು ಪ್ಯಾಕೇಜಿಂಗ್ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: 12 ಮಂದಿ ಕಾರ್ಮಿಕರು ಸಾವು

spot_img
- Advertisement -
- Advertisement -

ಗುಜರಾತ್: ಉಪ್ಪು ಪ್ಯಾಕೇಜಿಂಗ್ ಕಾರ್ಖಾನೆಯೊಂದರ ಗೋಡೆ ಕುಸಿದು 12 ಮಂದಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಗುಜರಾತ್ ನ ಮೊರ್‌ಬಿ ಜಿಲ್ಲೆಯಲ್ಲಿ ನಡೆದಿದೆ.

ಮೊರ್‌ಬಿ ಜಿಲ್ಲೆಯ ಹಲ್‌ವಾಡ್ ಕೈಗಾರಿಕಾ ಪ್ರದೇಶದ ‘ಸಾಗರ್ ಸಾಲ್ಟ್ ಫ್ಯಾಕ್ಟರಿ’ಯಲ್ಲಿ ದುರಂತ ಸಂಭವಿಸಿದೆ ಎಂದು ಗುಜರಾತ್‌ನ ಕೈಗಾರಿಕಾ ಸಚಿವ ಬೃಜೇಶ್ ಮೆರ್ಜಾ ತಿಳಿಸಿದ್ದಾರೆ. ಅವಶೇಷಗಳಡಿಯಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

- Advertisement -
spot_img

Latest News

error: Content is protected !!