Friday, June 5, 2026
Homeಕರಾವಳಿಮಂಗಳೂರುಮಂಗಳೂರಿನಲ್ಲಿ ಬ್ಯಾಂಕ್ ನಲ್ಲಿ ಅಗ್ನಿ ಅನಾಹುತ

ಮಂಗಳೂರಿನಲ್ಲಿ ಬ್ಯಾಂಕ್ ನಲ್ಲಿ ಅಗ್ನಿ ಅನಾಹುತ

- Advertisement -
- Advertisement -

ಮಂಗಳೂರು; ಶಾರ್ಟ್ ಸರ್ಕ್ಯೂಟ್ ನಿಂದಾಗಿ  ಬ್ಯಾಂಕ್ ನಲ್ಲಿ ಅಗ್ನಿ ಅನಾಹುತ ಸಂಭವಿಸಿರುವ ಘಟನೆ ಬಂಟ್ಸ್‌ ಹಾಸ್ಟೆಲ್‌ ಬಳಿಯ ಕರಂಗಲಪಾಡಿಯ ವಾಣಿಜ್ಯ ಕಟ್ಟಡದಲ್ಲಿ ನಡೆದಿದೆ.

ಬ್ಯಾಂಕಿನಲ್ಲಿ ಶಾರ್ಟ್‌ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ, ಘಟನಾ ಸ್ಥಳದಲ್ಲಿ ದಟ್ಟ ಹೊಗೆ ಬರುತ್ತಿದೆ ಎನ್ನಲಾಗಿದೆ. ಬ್ಯಾಂಕ್‌ನಲ್ಲಿದ್ದ ದಾಖಲೆಗಳು ಬೆಂಕಿಗಾಹುತಿಯಾಗಿದೆ. ಬೆಂಕಿ ವ್ಯಾಪಿಸುತ್ತಿದ್ದಂತೆ ಸಿಬ್ಬಂದಿ ಹೊರಗೆ ಓಡಿ ಬಂದಿದ್ದು, ಮಧ್ಯಾಹ್ನವಾಗಿದ್ದರಿಂದ ಗ್ರಾಹಕರ ಸಂಖ್ಯೆ ಕಡಿಮೆ ಇತ್ತು ಎನ್ನಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದು ಕಾರ್ಯಾಚರಣೆ ಮಾಡುತ್ತಿದ್ದಾರೆ.

- Advertisement -

Latest News

error: Content is protected !!