Wednesday, July 15, 2026
Homeಕರಾವಳಿಮಂಗಳೂರು: ಇನ್ಶೂರೆನ್ಸ್ ಕಂಪೆನಿಯೊಂದರಲ್ಲಿ ಅಗ್ನಿ ಅನಾಹುತ

ಮಂಗಳೂರು: ಇನ್ಶೂರೆನ್ಸ್ ಕಂಪೆನಿಯೊಂದರಲ್ಲಿ ಅಗ್ನಿ ಅನಾಹುತ

- Advertisement -
- Advertisement -

ಮಂಗಳೂರು: ಇನ್ಶೂರೆನ್ಸ್ ಕಂಪೆನಿಯೊಂದರಲ್ಲಿ ಅಗ್ನಿ ಅನಾಹುತ ಸಂಭವಿಸಿರುವ ಘಟನೆ : ಬಾವುಟ ಗುಡ್ಡೆಯಲ್ಲಿ ನಡೆದಿದೆ.


ಇನ್ಶೂರೆನ್ಸ್ ಕಚೇರಿಯು ಕಟ್ಟಡದ ಮೂರನೇ ಅಂತಸ್ತಿನಲ್ಲಿ ಅಗ್ನಿ ಅವಘಢ ಸಂಭವಿಸಿದ್ದು, ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ  ಕಂಪ್ಯೂಟರ್, ಎಸಿ ಮತ್ತಿತರ ಪರಿಕರಗಳು ಬೆಂಕಿಗಾಹುತಿಯಾಗಿದೆ. ಲಕ್ಷಾಂತ ರೂ. ನಷ್ಟ ಸಂಭವಿಸಿದೆ. ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಘಟನೆ ನಡೆದ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.

- Advertisement -

Latest News

error: Content is protected !!