Friday, June 5, 2026
Homeಕರಾವಳಿಬಂಟ್ವಾಳ;ಬಿ.ಸಿ.ರೋಡಿನ ಕ್ಯಾಂಟೀನ್ ಒಂದರಲ್ಲಿ ಬೆಂಕಿ ಅನಾಹುತ

ಬಂಟ್ವಾಳ;ಬಿ.ಸಿ.ರೋಡಿನ ಕ್ಯಾಂಟೀನ್ ಒಂದರಲ್ಲಿ ಬೆಂಕಿ ಅನಾಹುತ

- Advertisement -
- Advertisement -

ಬಂಟ್ವಾಳ: ಬಿ.ಸಿ.ರೋಡಿನ ಕ್ಯಾಂಟೀನ್ ಒಂದರಲ್ಲಿ ಸೋಮವಾರ ರಾತ್ರಿ ಅಗ್ನಿ ಆಕಸ್ಮಿಕ ನಡೆದಿದೆ. ಪರಿಣಾಮ ಅಂಗಡಿಯಲ್ಲಿದ್ದ ವಸ್ತುಗಳು ಸಂಪೂರ್ಣ ಅಗ್ನಿಗಾಹುತಿಯಾಗಿವೆ.

ಬಿ ಸಿ ರೋಡ್ ಬಸ್ ನಿಲ್ದಾಣ ಬಳಿಯ ಸಣ್ಣ ಕ್ಯಾಂಟೀನ್ ಒಂದರಲ್ಲಿ ರಾತ್ರಿ ಸುಮಾರು 7.30ರ ವೇಳೆ ಬೆಂಕಿ ಕಾಣಿಸಿಕೊಂಡಿದ್ದನ್ನು ಹತ್ತಿರದ ಮನೆಯವರು ನೋಡಿ ಆತಂಕದಿಂದ ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ.ಕೂಡಲೆ ಸಾರ್ವಜನಿಕರು ಬೆಂಕಿ ನಂದಿಸಿದ್ದು, ಅಗ್ನಿಶಾಮಕ ದಳಕ್ಕೂ ಮಾಹಿತಿ ನೀಡಲಾಗಿದೆ. ಘಟನೆಯಲ್ಲಿ ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಕರಕಲಾಗಿವೆ.

- Advertisement -

Latest News

error: Content is protected !!