Friday, May 17, 2024
Homeಕರಾವಳಿಉಪ್ಪಿನಂಗಡಿ: ವಾಣಿಜ್ಯ ಸಂಕೀರ್ಣದಲ್ಲಿ ಬೆಂಕಿ ಆಕಸ್ಮಿಕ

ಪ್ಪಿನಂಗಡಿ: ವಾಣಿಜ್ಯ ಸಂಕೀರ್ಣದಲ್ಲಿ ಬೆಂಕಿ ಆಕಸ್ಮಿಕ

spot_img
- Advertisement -
- Advertisement -

ಪ್ಪಿನಂಗಡಿ: ಬಹುಮಹಡಿ ವಾಣಿಜ್ಯ ಸಂಕೀರ್ಣದಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿರುವ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಇಲ್ಲಿನ ಪೃಥ್ವಿ ವಾಣಿಜ್ಯ ಸಂಕೀರ್ಣದಲ್ಲಿ ನಿನ್ನೆ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಬೆಂಕಿ ನಂದಿಸಿದ್ದರಿಂದ ಭಾರೀ ಅನಾಹುತ ತಪ್ಪಿದೆ,  

ಇಲ್ಲಿನ ಅಂಚೆಕಚೇರಿ ಬಳಿ ಇರುವ ಈ ಸಂಕೀರ್ಣದ ಪ್ರಥಮ ಮಹಡಿಯಲ್ಲಿರುವ ವಿದ್ಯುತ್‌ ಮೀಟರ್‌ಗಳ ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ವಿದ್ಯುತ್‌ ಮೀಟರ್‌ಗಳು ಹೊತ್ತಿ ಉರಿಯಲಾರಂಭಿಸಿದ್ದು, ವಿದ್ಯುತ್‌ ಸಂಪರ್ಕ ಕಡಿತಗೊಳಿಸಿ ಸಕಾಲದಲ್ಲಿ ಸ್ಥಳೀಯರು ನೀರು ಹಾಕಿ ಬೆಂಕಿ ನಂದಿಸಿದ್ದಾರೆ. ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್ ನಿಂದ ಅನಾಹುತ ನಡೆದಿದೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!