Saturday, April 27, 2024
Homeಕರಾವಳಿಬಂಟ್ವಾಳ; ಫ್ರಿಡ್ಜ್ ರಿಪೇರಿ ಅಂಗಡಿಯಲ್ಲಿ ಬೆಂಕಿ ಅನಾಹುತ

ಬಂಟ್ವಾಳ; ಫ್ರಿಡ್ಜ್ ರಿಪೇರಿ ಅಂಗಡಿಯಲ್ಲಿ ಬೆಂಕಿ ಅನಾಹುತ

spot_img
- Advertisement -
- Advertisement -

ಬಂಟ್ವಾಳ :ಫ್ರಿಡ್ಜ್ ರಿಪೇರಿ ಮಾಡುವ ಅಂಗಡಿಯಲ್ಲಿ ಬೆಂಕಿ ನಹುತ ಸಂಭವಿಸಿಸಂಭವಿಸಿದ ಘಟನೆ ಪಾಣೆಮಂಗಳೂರು ಗ್ರಾಮದ ಮೆಲ್ಕಾರ್ ಸಮೀಪದ ಗುಡ್ಡೆ ಅಂಗಡಿಯಲ್ಲಿ ನಡೆದಿದೆ.


ಬಿ.ಸಿ.ರೋಡ್ ನ ಪರ್ಲಿಯಾ ನಿವಾಸಿ ಫಾರೂಕ್ ಎಂಬವರಿಗೆ ಸೇರಿದ ಅಂಗಡಿಯಲ್ಲಿ ಈ ಬೆಂಕಿ ಅವಘಡ ಸಂಭವಿಸಿದೆ.  ಬೆಂಕಿ ಹೊತ್ತಿಕೊಂಡದ್ದು ಗೊತ್ತಾಗುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಬಳಿಕ ಸ್ಥಳಕ್ಕಾಗಮಿಸಿದ ಬಂಟ್ವಾಳ ಅಗ್ನಿಶಾಮಕ ಸಿಬ್ಬಂದಿ ಪೂರ್ಣವಾಗಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.

- Advertisement -
spot_img

Latest News

error: Content is protected !!