Thursday, June 4, 2026
Homeಕರಾವಳಿಮಂಗಳೂರು: ಗ್ಯಾರೇಜ್ ನಲ್ಲಿ ಆಕಸ್ಮಿಕ ಬೆಂಕಿ ಅನಾಹುತ

ಮಂಗಳೂರು: ಗ್ಯಾರೇಜ್ ನಲ್ಲಿ ಆಕಸ್ಮಿಕ ಬೆಂಕಿ ಅನಾಹುತ

- Advertisement -
- Advertisement -

ಮಂಗಳೂರು: ಗ್ಯಾರೇಜ್ ನಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿ ವಾಹನಗಳಿಗೆ ಬೆಂಕಿ ತಗುಲಿರುವ ಘಟನೆ ಮಂಗಳೂರಿನ ಜಪ್ಪಿನಮೊಗರು ಪ್ರದೇಶದ ಗ್ಯಾರೇಜ್ ಒಂದರಲ್ಲಿ ನಿನ್ನೆ ರಾತ್ರಿ ನಡೆದಿದೆ. ಅಗ್ನಿ ಅನಾಹುತದಿಂದ ಹಲವು ವಾಹನಗಳಿಗೆ ಬೆಂಕಿ ತಗುಲಿ ಭಸ್ಮವಾಗಿದೆ.

ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

- Advertisement -

Latest News

error: Content is protected !!