Thursday, June 25, 2026
Homeಕರಾವಳಿಪುತ್ತೂರು; ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ

ಪುತ್ತೂರು; ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ

- Advertisement -
- Advertisement -

ಪುತ್ತೂರು; ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ ಸಂಭವಿಸಿರುವ ಘಟನೆ ಪುತ್ತೂರಿನ ಬೊಳುವಾರಿನಲ್ಲಿ ನಡೆದಿದೆ. ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಬೆಳಗ್ಗಿನ ಜಾವ 5 ಗಂಟೆ ವೇಳೆಗೆ ಅಗ್ನಿ ಅನಾಹುತ ಉಂಟಾಗಿದೆ. ವಿದ್ಯುತ್ ಮೀಟರ್ ಬೋರ್ಡ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಆಸ್ಪತ್ರೆ ತುಂಬಾ ಹೊಗೆ ಆವರಿಸಿದೆ.ಆದರೆ ರೋಗಿಗಳಿಗೆ ಯಾವುದೇ ತೊಂದರೆಯಾಗಿಲ್ಲ ಎನ್ನಲಾಗಿದೆ.

ಇನ್ನು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!