Friday, May 3, 2024
Homeಕರಾವಳಿಕಡಬ; ಕೊಯಿಲ ಪಶು ಸಂಗೋಪನ ಕೇಂದ್ರದಲ್ಲಿ ಬೆಂಕಿ ಅವಘಡ 

ಕಡಬ; ಕೊಯಿಲ ಪಶು ಸಂಗೋಪನ ಕೇಂದ್ರದಲ್ಲಿ ಬೆಂಕಿ ಅವಘಡ 

spot_img
- Advertisement -
- Advertisement -

ಕಡಬ: ರಾಮಕುಂಜ ಸಮೀಪದ ಕೊಯಿಲ ಪಶು ಸಂಗೋಪನ ಕೇಂದ್ರದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಹುಲ್ಲುಗಳಿಂದ ಆವೃತ್ತವಾಗಿರುವ ಗುಡ್ಡದಲ್ಲಿ ಇಂದು ಮಧ್ಯಾಹ್ನ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಆ ಬೆಂಕಿ ಕೆಲವೇ ನಿಮಿಷಗಳಲ್ಲಿ ಎರಡು ಎಕರೆಯಷ್ಟು ವ್ಯಾಪಿಸಿದೆ ಎನ್ನಲಾಗಿದೆ.

ಕೂಡಲೇ ಪಶು ಸಂಗೋಪನ ಕೇಂದ್ರ ಸಿಬ್ಬಂದಿ ಹಾಗೂ ಸ್ಥಳೀಯರು ಬೆಂಕಿ ನಂದಿಸಲು ಶ್ರಮಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಇನ್ನಷ್ಟು ಅಪ್ಡೇಟ್ ತಿಳಿದು ಬರಬೇಕಿದೆ.

- Advertisement -
spot_img

Latest News

error: Content is protected !!