Friday, June 5, 2026
Homeಕರಾವಳಿಮಂಗಳೂರಿನಲ್ಲಿ ಗುಜರಿ ಅಂಗಡಿಯಲ್ಲಿ ಅಗ್ನಿ ಅವಘಡ

ಮಂಗಳೂರಿನಲ್ಲಿ ಗುಜರಿ ಅಂಗಡಿಯಲ್ಲಿ ಅಗ್ನಿ ಅವಘಡ

- Advertisement -
- Advertisement -

ಮಂಗಳೂರು ಗುಜರಿ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಮಂಗಳೂರಿನ ಬೊಕ್ಕಪಟ್ಟಣದ ಮಠದಕಣಿ ಎಂಬಲ್ಲಿ ನಡೆದಿದೆ. ಇಮ್ರಾನ್ ಮಠದಕಣಿ ಎಂಬವರ ಅಂಗಡಿಯಲ್ಲಿ ಅಗ್ನಿ ಅನಾಹುತ ಸಂಭವಿಸಿದೆ.

ಬೆಂಕಿ ಅವಘಡ ನಡೆಯುತ್ತಿದ್ದಂತೆ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನೆ ನಡೆಯೋ ವೇಳೆ ಅಂಗಡಿಯಲ್ಲಿ ಯಾರೂ ಇಲ್ಲದ್ದರಿಂದ ಪ್ರಾಣ ಹಾನಿ ತಪ್ಪಿದೆ.

- Advertisement -

Latest News

error: Content is protected !!