Wednesday, June 24, 2026
Homeಕರಾವಳಿಮಂಗಳೂರುಬಂಟ್ವಾಳ: ಬೆಂಕಿ ತಗುಲಿ ಸುಟ್ಟು ಭಸ್ಮವಾದ ಮನೆ

ಬಂಟ್ವಾಳ: ಬೆಂಕಿ ತಗುಲಿ ಸುಟ್ಟು ಭಸ್ಮವಾದ ಮನೆ

- Advertisement -
- Advertisement -

ಬಂಟ್ವಾಳ: ಬೆಂಕಿ ತಗುಲಿ ಮನೆ ಸುಟ್ಟು ಭಸ್ಮವಾದ ಘಟನೆ ನರಿಕೊಂಬಿನಬೋರುಗುಡ್ಡೆಯಲ್ಲಿ ನಡೆದಿದೆ.

ಬೋರುಗುಡ್ಡೆ ನಿವಾಸಿ ರಮೇಶ್‌ ಅವರ ಮನೆಗೆ,ಬೆಂಕಿ ತಗಲಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅನಾಹುತ ಸಂಭವಿಸಿದೆ ಎನ್ನಲಾಗಿದೆ.

ಮುಂಜಾನೆ 4 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಮಲಗಿದ್ದ ಮನೆ ಮಂದಿ ಹೊರಬಂದು ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ . ಆರ್ ಸಿಸಿ ಮನೆಯಾಗಿದ್ದು ಮನೆಯಲ್ಲಿದ್ದ ಎಲ್ಲಾ ವಸ್ತುಗಳು ಸುಟ್ಟು ಕರಕಲಾಗಿವೆ.

ಬಂಟ್ವಾಳ ಅಗ್ನಿಶಾಮಕದಳದವರು ಬೆಂಕಿ ನಂದಿಸಿದ್ದಾರೆ.

- Advertisement -

Latest News

error: Content is protected !!