Friday, June 5, 2026
Homeಕರಾವಳಿವಿಟ್ಲ: ಶಾರ್ಟ್ ಸರ್ಕ್ಯೂಟ್ ನಿಂದ ಸುಟ್ಟು ಕರಕಲಾದ ಅಂಗಡಿ

ವಿಟ್ಲ: ಶಾರ್ಟ್ ಸರ್ಕ್ಯೂಟ್ ನಿಂದ ಸುಟ್ಟು ಕರಕಲಾದ ಅಂಗಡಿ

- Advertisement -
- Advertisement -

ವಿಟ್ಲ:  ಶಾರ್ಟ್ ಸರ್ಕ್ಯೂಟ್ ನಿಂದ ಅಂಗಡಿ ಸುಟ್ಟು ಕರಕಲಾದ ಘಟನೆ ಕರೋಪಾಡಿಯ ಸಮ್ಮಡ್ಕದಲ್ಲಿ ನಿನ್ನೆ ಮಧ್ಯರಾತ್ರಿ ನಡೆದಿದೆ.

ಸಮ್ಮಡ್ಕ ನಿವಾಸಿ ಉಮರ್ ಎಂಬವರಿಗೆ ಸೇರಿದ ಅಂಗಡಿ ಇದಾಗಿದ್ದು ತಡ ರಾತ್ರಿ ಬೆಂಕಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.ಬೆಂಕಿಯಿಂದ ಅಂಗಡಿಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ.

- Advertisement -

Latest News

error: Content is protected !!