Friday, June 27, 2025
Homeಕರಾವಳಿಮಂಗಳೂರುಮಂಗಳೂರು; ಹಂಪನಕಟ್ಟೆಯಲ್ಲಿ ಗುಜರಿ ಅಂಗಡಿಯೊಂದರಲ್ಲಿ ಬೆಂಕಿ ಅನಾಹುತ

ಮಂಗಳೂರು; ಹಂಪನಕಟ್ಟೆಯಲ್ಲಿ ಗುಜರಿ ಅಂಗಡಿಯೊಂದರಲ್ಲಿ ಬೆಂಕಿ ಅನಾಹುತ

spot_img
- Advertisement -
- Advertisement -

ಮಂಗಳೂರು; ಹಂಪನಕಟ್ಟೆಯಲ್ಲಿ ಗುಜರಿ ಅಂಗಡಿಯೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಹಂಪನಕಟ್ಟೆಯ ಯುನಿವರ್ಸಿಟಿ ಕಾಲೇಜ್ ಮುಂಭಾಗ ಗುಜಿರಿ ಅಂಗಡಿ ಬಳಿ ಇಂದು ಬೆಳಿಗ್ಗೆ 4 ಘಂಟೆ ಸುಮಾರಿಗೆ ನಡೆದಿದೆ.
ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿ ಕೊಂಡಿದ್ದು, ಅದರ ಪಕ್ಕದಲ್ಲಿರುವ ಅಂಗಡಿಗೂ ಬೆಂಕಿ ಆವರಿಸಿ ಕೊಂಡಿದೆ.  ದೊಡ್ಡ ಪ್ರಮಾಣದಲ್ಲಿ ಬೆಂಕಿ ಆವರಿಸಿರೋದರಿಂದ ಭಾರಿ ಅಪಾರ ನಷ್ಟ ಉಂಟಾಗಿದೆ ಎನ್ನಲಾಗಿದೆ.ಬೆಂಕಿ ನಂದಿಸುವಲ್ಲಿ ಅಗ್ನಿಶಾಮಕದಳದ ಸಿಬ್ಬಂದಿಬೆಂಕಿ ಆರಿಸುವಲ್ಲಿ ಹರಸಾಹಸ ಪಡಬೇಕಾಯಿತು.

- Advertisement -
spot_img

Latest News

error: Content is protected !!