Friday, July 17, 2026
Homeಕರಾವಳಿಮಂಗಳೂರುಪುತ್ತೂರು: ಹರ್ಷ ಶೋರೂಮ್ ಗೋದಾಮ್ ನಲ್ಲಿ ಬೆಂಕಿ ಅನಾಹುತ; ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿ

ಪುತ್ತೂರು: ಹರ್ಷ ಶೋರೂಮ್ ಗೋದಾಮ್ ನಲ್ಲಿ ಬೆಂಕಿ ಅನಾಹುತ; ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿ

- Advertisement -
- Advertisement -

ಪುತ್ತೂರು: ಹರ್ಷ ಶೋರೂಮ್ ಗೋದಾಮ್ ನಲ್ಲಿ ಬೆಂಕಿ ಅನಾಹುತ ಸಂಭವಿಸಿ ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.

ಪುತ್ತೂರು ದರ್ಬೆ ಸಂತೃಪ್ತಿ ಹೋಟೆಲ್ ಹಿಂಬದಿಯ ಹರ್ಷ ಶೋರೂಮ್ ಗೋದಾಮ್ ನಲ್ಲಿ ಬೆಂಕಿ ಕಾಣಿಸಿಕೊಂಡು ಅಹುತ ನಡೆದಿದೆ. ಏಕಾಏಕಿ ಬೆಂಕಿ ಕಾಣಿಸಿಕೊಂಡು, ಗೋದಾಮಿನಲ್ಲಿರುವ ಸೊತ್ತುಗಳು ಧಗಧಗನೆ ಹೊತ್ತಿ ಉರಿದಿವೆ. ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದು, ಅವರಿಗೆ ಪುತ್ತೂರು ನಗರ ಠಾಣಾ ಪೊಲೀಸರು ಸಾಥ್ ನೀಡಿದ್ದಾರೆ. ಬೆಂಕಿ ಅನಾಹುತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

- Advertisement -

Latest News

error: Content is protected !!