Thursday, June 4, 2026
Homeಕರಾವಳಿಮಂಗಳೂರುಮಂಗಳೂರು ರೋಡ್ ಶೋ ನಡೆಯುವ ಕಟ್ಟಡವೊಂದರಲ್ಲಿ ಅಗ್ನಿ ಅವಘಡ

ಮಂಗಳೂರು ರೋಡ್ ಶೋ ನಡೆಯುವ ಕಟ್ಟಡವೊಂದರಲ್ಲಿ ಅಗ್ನಿ ಅವಘಡ

- Advertisement -
- Advertisement -

ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಕಾರ್ಯಕ್ರಮದ ಬಳಿ ರೋಡ್ ಶೋ ಗೂ ಮುನ್ನ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ರೋಡ್ ಶೋ ಆರಂಭವಾಗುವ ಮೊದಲು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿಯ ಕಟ್ಟಡವೊಂದರಲ್ಲಿ ಅಗ್ನಿ ದುರಂತವಾಗಿದೆ.ಅಗ್ನಿ ಶಾಮಕದಳದವರು ತಕ್ಷಣ ಬೆಂಕಿ ನಂದಿಸಿದ್ದಾರೆ.

- Advertisement -

Latest News

error: Content is protected !!