Saturday, August 29, 2026
Homeಕರಾವಳಿಮಂಗಳೂರಿನಲ್ಲಿ ಗುಜರಿ ಅಂಗಡಿಗೆ ಬೆಂಕಿ, ಭಾರೀ ನಷ್ಟ

ಮಂಗಳೂರಿನಲ್ಲಿ ಗುಜರಿ ಅಂಗಡಿಗೆ ಬೆಂಕಿ, ಭಾರೀ ನಷ್ಟ

- Advertisement -
- Advertisement -

ಮಂಗಳೂರು : ಮಂಗಳೂರಿನ ಬಂದರ್ ಬಳಿ ಗುಜರಿ ಅಂಗಡಿಗೆ ಇಂದುಬೆಂಕಿ ಬಿದ್ದು ಅಪಾರ ಪ್ರಮಾಣದಲ್ಲಿ ನಷ್ಟವಾಗಿದೆ. ಬಂದರುವಿನ ಬಿ ಬಿ ಅಲಾಬಿ ರಸ್ತೆಯಲ್ಲಿರುವ ಗುಜರಿ ಅಂಗಡಿಗೆ ಇಂದು ಮುಂಜಾನೆ ಐದು ಗಂಟೆಯ ಸುಮಾರಿಗೆ ಬೆಂಕಿ ಬಿದ್ದಿದೆ.

 ಗುಜರಿ ಅಂಗಡಿಯೊಳಗಿದ್ದ ಬ್ಯಾಟರಿಯಿಂದ ಬೆಂಕಿ ತಗುಲಿದೆ ಎಂದು ಅಂದಾಜಿಸಲಾಗಿದೆ. ಬೆಂಕಿಯ ಕೆನ್ನಾಲಗೆಗೆ ಗುಜರಿ ಅಂಗಡಿಯೊಳಗಿನ ಗುಜರಿ ಸಾಮಾಗ್ರಿಗಳು ಭಸ್ಮವಾಗಿದೆ. ಅಗ್ನಿಶಾಮಕದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.

- Advertisement -

Latest News

error: Content is protected !!