Thursday, June 4, 2026
Homeಕರಾವಳಿಪುತ್ತೂರು:  ಮನೆಯೊಂದರಲ್ಲಿ ಆಕಸ್ಮಿಕ ಬೆಂಕಿ ಅನಾಹುತ

ಪುತ್ತೂರು:  ಮನೆಯೊಂದರಲ್ಲಿ ಆಕಸ್ಮಿಕ ಬೆಂಕಿ ಅನಾಹುತ

- Advertisement -
- Advertisement -

ಪುತ್ತೂರು:  ಮನೆಯೊಂದರಲ್ಲಿ ಆಕಸ್ಮಿಕ ಬೆಂಕಿ ಅನಾಹುತ ಸಂಭವಿಸಿರುವ ಘಟನೆ ಪುತ್ತೂರಿನ ಮರೀಲ್ ನಲ್ಲಿ ನಡೆದಿದೆ.

ವಿಶ್ವನಾಥ ಶೆಣೈ ಅವರ ಮನೆಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ ಸಂಭವಿಸಿದೆ. ಮಾಹಿತಿ ತಿಳಿದ ಅಗ್ನಿಶಾಮಕ ದಳ ಸ್ಥಳಕ್ಕೆ ತೆರಳಿ ಬೆಂಕಿಯನ್ನು ನಂದಿಸಿದ್ದಾರೆ.ಅಗ್ನಿಯ ಕೆನ್ನಾಲಿಗೆಗೆ ಮನೆಯೊಳಗಿದ್ದ ಸೊತ್ತುಗಳಿಗೆ ಹಾನಿಯಾಗಿದೆ.

- Advertisement -

Latest News

error: Content is protected !!