Thursday, April 18, 2024
Homeಕರಾವಳಿಉಡುಪಿಉಡುಪಿ: ಮಣಿಪಾಲದಲ್ಲಿ ಖಾಸಗಿ ಲಾಡ್ಜ್ ನ ರೆಸ್ಟೋರೆಂಟ್ ನಲ್ಲಿ ಅಗ್ನಿ ಅವಘಡ

ಉಡುಪಿ: ಮಣಿಪಾಲದಲ್ಲಿ ಖಾಸಗಿ ಲಾಡ್ಜ್ ನ ರೆಸ್ಟೋರೆಂಟ್ ನಲ್ಲಿ ಅಗ್ನಿ ಅವಘಡ

spot_img
- Advertisement -
- Advertisement -

ಉಡುಪಿ: ಮಣಿಪಾಲದಲ್ಲಿ ಖಾಸಗಿ ಲಾಡ್ಜ್ ನ ರೆಸ್ಟೋರೆಂಟ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿದೆ ಫ್ಯಾಮಿಲಿ ರೆಸ್ಟೋರೆಂಟ್.

ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡಿವೆ.ಅಗ್ನಿಶಾಮಕ ದಳದ ಸತತ ಕಾರ್ಯಾಚರಣೆಯಿಂದ ಬೆಂಕಿ ನಂದಿಸಲಾಗಿದೆ.

- Advertisement -
spot_img

Latest News

error: Content is protected !!