Friday, June 5, 2026
Homeತಾಜಾ ಸುದ್ದಿಪುತ್ತೂರು: ಗೃಹೋಪಯೋಗಿ ಉಪಕರಣಗಳ ರಿಪೇರಿ ಅಂಗಡಿಗೆ ಬೆಂಕಿ: ಲಕ್ಷಾಂತರ ಮೌಲ್ಯದ ವಸ್ತುಗಳು ನಾಶ

ಪುತ್ತೂರು: ಗೃಹೋಪಯೋಗಿ ಉಪಕರಣಗಳ ರಿಪೇರಿ ಅಂಗಡಿಗೆ ಬೆಂಕಿ: ಲಕ್ಷಾಂತರ ಮೌಲ್ಯದ ವಸ್ತುಗಳು ನಾಶ

- Advertisement -
- Advertisement -

ಪುತ್ತೂರು : ಶಾರ್ಟ್‌  ಸರ್ಕ್ಯೂಟ್  ನಿಂದ ರೆಫ್ರಿಜರೇಟರ್, ಏರ್‌ ಕಂಡಿಷನರ್ ರಿಪೇರಿ ಅಂಗಡಿಯೊಂದಕ್ಕೆ ಬೆಂಕಿ ತಗುಲಿದ ಘಟನೆ ಇಂದು ಪುತ್ತೂರಿನ ಸುಶ್ರುತ ಆಸ್ಪತ್ರೆ ಬಳಿಯ ಕೃಷ್ಣ ಕಾಂಪ್ಲೆಕ್ಸ್‌ ನಲ್ಲಿ ನಡೆದಿದೆ.  ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್  ನಿಂದ ಮಳಿಗೆಯಲ್ಲಿದ್ದ ಎಲ್ಲಾ ಫ್ರಿಜ್‌‌, ಏರ್‌ ಕಂಡಿಷನರ್ ಹಾಗೂ ಇತರೆ ಬಿಡಿಭಾಗಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಅಂದಾಜು 25 ಲಕ್ಷಕ್ಕೂ ಹೆಚ್ಚು ನಷ್ಟ ಸಂಭವಿಸಿದೆ ಎಂದು ಮಾಲೀಕ ವಿವೇಕ್‌ ತಿಳಿಸಿದ್ದಾರೆ.

- Advertisement -

Latest News

error: Content is protected !!