Friday, June 27, 2025
Homeಕರಾವಳಿಮಂಗಳೂರುಬೆಳ್ತಂಗಡಿ: ಮೈರೋಳ್ತಡ್ಕ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಪ್ರಾರಂಭೋತ್ಸವ ಹಾಗೂ ಪಠ್ಯ ಪುಸ್ತಕ ವಿತರಣೆ 

ಬೆಳ್ತಂಗಡಿ: ಮೈರೋಳ್ತಡ್ಕ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಪ್ರಾರಂಭೋತ್ಸವ ಹಾಗೂ ಪಠ್ಯ ಪುಸ್ತಕ ವಿತರಣೆ 

spot_img
- Advertisement -
- Advertisement -

ಬೆಳ್ತಂಗಡಿ: ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತಿಕರಿಸೀದ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ  ಹಾಗೂ ಮಕ್ಕಳಿಗೆ ನೋಟ್ ಪುಸ್ತಕ ಮತ್ತು ಪಠ್ಯಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗವಹಿಸಿ ಮಕ್ಕಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಪ್ರಶಾಂತ್ ಗೌಡ ನಿರುoಬುಡ, ಮುಖ್ಯ ಶಿಕ್ಷಕರಾದ ಚಂದ್ರಾವತಿ, ಪೋಷಕ ವೃಂದ,ಶಾಲಾಭಿವೃದ್ಧಿ ಸಮಿತಿ, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!