Friday, June 5, 2026
HomeUncategorizedಬೆಳ್ತಂಗಡಿ : ನೇತ್ರಾವತಿ ಬಳಿ ಅರಣ್ಯದಲ್ಲಿ ಎಸ್.ಐ.ಟಿ ತನಿಖೆ ಮುಂದುವರಿಕೆ: ಮುಂದೆ ಜೆಸಿಬಿಯಿಂದ ಕಾರ್ಯಾಚರಣೆ -ಅನುಚೇತ್...

ಬೆಳ್ತಂಗಡಿ : ನೇತ್ರಾವತಿ ಬಳಿ ಅರಣ್ಯದಲ್ಲಿ ಎಸ್.ಐ.ಟಿ ತನಿಖೆ ಮುಂದುವರಿಕೆ: ಮುಂದೆ ಜೆಸಿಬಿಯಿಂದ ಕಾರ್ಯಾಚರಣೆ -ಅನುಚೇತ್ ಹೇಳಿಕೆ

- Advertisement -
- Advertisement -

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಜುಲೈ 29 ರಂದು 3 ಗಂಟೆಯವರೆಗೆ ದೂರುದಾರನ ಸಮ್ಮುಖದಲ್ಲಿ ಎಸ್.ಐ.ಟಿ ತನಿಖೆ ವೇಳೆ ಮೊದಲ ಗುಂಡಿಯನ್ನು ಕಾರ್ಮಿಕರಿಂದ ಮಣ್ಣು ತೆಗೆಸಿದ್ದು ಇದರಲ್ಲಿ ಈವರೆಗೆ ಯಾವುದೇ ಅಸ್ಥಿಪಂಜರ ಪತ್ತೆಯಾಗಿಲ್ಲ.

ಮುಂದಿನ ಕಾರ್ಯಾಚರಣೆ ಜೆಸಿಬಿ ಮೂಲಕ ಮಾಡಲಾಗುತ್ತದೆ. ಈ ಪ್ರಕರಣ ತುಂಬಾ ಗಂಭೀರವಾಗಿದ್ದು ಮಾಧ್ಯಮಗಳು ಸುಳ್ಳು ಸುದ್ದಿಗಳನ್ನು ಹಬ್ಬಿಸಬೇಡಿ ಎಂದು ಐಪಿಎಸ್ ಅನುಚೇತ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

- Advertisement -

Latest News

error: Content is protected !!