- Advertisement -
- Advertisement -
ವಿಟ್ಲ: ಮಂಗಳೂರು ಭಾಗದಲ್ಲಿ ಸೀಲ್ ಡೌನ್ ಗೆ ಒಳಗಾದ ಪಡೀಲ್ ನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸಿದ್ದಾರೆಂಬ ಕಾರಣಕ್ಕೆ ವಿಟ್ಲ ಮೂಲದ ನರ್ಸ್ ಒಬ್ಬರನ್ನು ವಿಟ್ಲ ಸಮುದಾಯ ಆಸ್ಪತ್ರೆಯಲ್ಲಿ ಕ್ವಾರೆಂಟೇನ್ ಮಾಡಲಾಗಿದೆ.
ನರ್ಸ್ ಮನೆಯವರನ್ನು ಮನೆಯಲ್ಲಿ ಕ್ವಾರೆಂಟೈನ್‍ಗೊಳಿಸಿದ್ದು, ನಾನಾ ಸಂದರ್ಭಗಳಲ್ಲಿ ಸಂಪರ್ಕಕ್ಕೆ ಬಂದವರೂ ಸ್ವಯಂ ಪ್ರೇರಿತವಾಗಿ ಕ್ವಾರೆಂಟೈನ್‍ಗೆ ಒಳಗಾಗಬೇಕೆಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಸೂಚಿಸಿದ್ದಾರೆನ್ನಲಾಗಿದೆ.
- Advertisement -
