- Advertisement -
- Advertisement -
ಬೆಳ್ತಂಗಡಿ: ಜೂ 18: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಗುರುವಾಯನಕೆರೆ ಎಕ್ಸೆಲ್ ಪ.ಪೂ ಕಾಲೇಜು ತನ್ನ ದ್ವಿತೀಯ ಪಿಯುಸಿ ಯ ಪ್ರಥಮ ಬ್ಯಾಚಿನಲ್ಲೇ ಅತ್ಯುತ್ತಮ ಫಲಿತಾಂಶ ದಾಖಲಿಸಿದೆ.
ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಪ್ರಥಮ ಬ್ಯಾಚ್ ಫಲಿತಾಂಶದಲ್ಲೇ ರಾಜ್ಯಮಟ್ಟದಲ್ಲಿ 4 ನೆಯ ಯಾಂಕ್ ದಾಖಲಿಸಿದೆ. ವಿಜ್ಞಾನ ವಿಭಾಗದ ಆಗ್ನೇಯ ಯ ಡಿ. ಎ ನಾಲ್ಕು ವಿಷಯಗಳಲ್ಲಿ ತಲಾ 100 ಅಂಕ ಗಳನ್ನು ಗಳಿಸುವುದರೊಂದಿಗೆ ಒಟ್ಟು 595 ಅಂಕ ಗಳಿಸಿ ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದಾರೆ.
- Advertisement -