Thursday, June 4, 2026
Homeತಾಜಾ ಸುದ್ದಿಪ್ರಥಮ ಪಿಯುಸಿ ಫಲಿತಾಂಶ ಪ್ರಕಟ: ರಿಸಲ್ಟ್ ನೋಡಲು ಇಲ್ಲಿದೆ ಮಾಹಿತಿ

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ: ರಿಸಲ್ಟ್ ನೋಡಲು ಇಲ್ಲಿದೆ ಮಾಹಿತಿ

- Advertisement -
- Advertisement -

ಬೆಂಗಳೂರು; ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು ಪ್ರಕಟಿಸಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಇಲಾಖೆ ಅಧಿಕೃತ ವೆಬ್‌ಸೈಟ್‌ಗೆ https://result.dkpucpa.com/ ಭೇಟಿ ನೀಡಿ ನೋಡಬಹುದು.

ವಿದ್ಯಾರ್ಥಿಗಳು ಫಲಿತಾಂಶವನ್ನು ಚೆಕ್ ಮಾಡಲು ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸುವ ಮೂಲಕ ಫಲಿತಾಂಶ ಪಡೆಯಬಹುದಾಗಿದೆ.

ಫಲಿತಾಂಶವನ್ನು ನೋಡಲು ಈ ವಿಧಾನವನ್ನು ಅನುಸರಿಸಿ

ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್ result.dkpucpa.com ಗೆ ಭೇಟಿ ನೀಡಿ.

ಓಪನ್ ಆದ ಪೇಜ್‌ನಲ್ಲಿ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.

ನಂತರ ‘Go’ ಎನ್ನುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ನಂತರ ಪರದೆಯ ಮೇಲೆ ನಿಮ್ಮ ಫಲಿತಾಂಶ ಕಾಣಸಿಗುತ್ತದೆ.

ಅದನ್ನು ಚೆಕ್ ಮಾಡಿಕೊಂಡು, ಮುಂದಿನ ರೆಫರೆನ್ಸ್‌ಗಾಗಿ ಪ್ರಿಂಟ್ ತೆಗೆದುಕೊಳ್ಳಿ.

- Advertisement -

Latest News

error: Content is protected !!