Wednesday, June 17, 2026
Homeಕರಾವಳಿಉಡುಪಿಕಾರ್ಕಳ:ಪ್ರಥಮ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ

ಕಾರ್ಕಳ:ಪ್ರಥಮ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ

- Advertisement -
- Advertisement -

ಕಾರ್ಕಳ:ಪ್ರಥಮ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ.ಮಾಳ ಮುಳ್ಳೂರು ನಿವಾಸಿ ಕೌಶಿಕ್(17) ಮೃತ ದುರ್ದೈವಿ.

ಕೌಶಿಕ್ ಬಜಗೋಳಿಯಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ. ಈತನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ಕೌಶಿಕ್ ತಂದೆ,ತಾಯಿ, ಇಬ್ಬರು ಸಹೋದರಿಯರು ಹಾಗೂ ಓರ್ವ ಸಹೋದರನನ್ನು ಅಗಲಿದ್ದಾನೆ

- Advertisement -

Latest News

error: Content is protected !!