Thursday, July 4, 2024
Homeತಾಜಾ ಸುದ್ದಿಕೋಲಾರ; ಕಾಲೇಜು ಶೌಚಾಲಯದಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಫಸ್ಟ್ ಪಿಯುಸಿ ವಿದ್ಯಾರ್ಥಿನಿ

ಕೋಲಾರ; ಕಾಲೇಜು ಶೌಚಾಲಯದಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಫಸ್ಟ್ ಪಿಯುಸಿ ವಿದ್ಯಾರ್ಥಿನಿ

spot_img
- Advertisement -
- Advertisement -

ಕೋಲಾರ; ಕಾಲೇಜು ಶೌಚಾಲಯದಲ್ಲೇ ಫಸ್ಟ್ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ  ಕೋಲಾರ ಹೊರ ವಲಯದ ಖಾಸಗಿ ಕಾಲೇಜಿನಲ್ಲಿ ನಡೆದಿದೆ.

ಸದ್ಯ ವಿದ್ಯಾರ್ಥಿಯನ್ನು ಸಹ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಕೋಲಾರ ಮಹಿಳಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಮಗುವಿನ ಅಪ್ಪನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!