Thursday, June 4, 2026
Homeಕರಾವಳಿಉಡುಪಿಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಮೀನಿನ‌ ಟೆಂಪೋ: ಚಾಲಕನಿಗೆ ಗಾಯ

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಮೀನಿನ‌ ಟೆಂಪೋ: ಚಾಲಕನಿಗೆ ಗಾಯ

- Advertisement -
- Advertisement -

ಉಡುಪಿ: ಚಾಲಕನ ನಿಯಂತ್ರಣ ಮೀನಿನ ಟೆಂಪೋವೊಂದು ಉರುಳಿ ಬಿದ್ದ ಘಟನೆ
ರಾಷ್ಟ್ರೀಯ ಹೆದ್ದಾರಿ 66 ರ ಪಾಂಗಾಳ ಸೇತುವೆಯಲ್ಲಿ ಮಂಗಳವಾರ ಮುಂಜಾನೆ ನಡೆದಿದೆ.

ಉಡುಪಿಯಿಂದ‌ ಮಂಗಳೂರು ಕಡೆಗೆ ತೆರಳುತ್ತಿದ್ದ ಮಿನಿ ಟೆಂಪೋ ಚಾಲಕನ‌ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಮಗುಚಿ ಬಿದ್ದಿದ್ದು, ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ‌ ಪಾರಾಗಿದ್ದಾನೆ.

ಘಟನೆಯಿಂದಾಗಿ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಪೊಲೀಸರು‌ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ.

- Advertisement -

Latest News

error: Content is protected !!