Friday, May 17, 2024
Homeಕರಾವಳಿಮಂಗಳೂರು; ಚಾಲಕನ ನಿಯಂತ್ರಣ ತಪ್ಪಿ ಮೀನು ಸಾಗಾಟದ ಟೆಂಪೋ ಪಲ್ಟಿ; ರಸ್ತೆ ತುಂಬೆಲ್ಲಾ ಮೀನೋ... ಮೀನು..

ಮಂಗಳೂರು; ಚಾಲಕನ ನಿಯಂತ್ರಣ ತಪ್ಪಿ ಮೀನು ಸಾಗಾಟದ ಟೆಂಪೋ ಪಲ್ಟಿ; ರಸ್ತೆ ತುಂಬೆಲ್ಲಾ ಮೀನೋ… ಮೀನು..

spot_img
- Advertisement -
- Advertisement -

ಮಂಗಳೂರು; ಚಾಲಕನ ನಿಯಂತ್ರಣ ತಪ್ಪಿ ಮೀನು ಸಾಗಾಟದ ಟೆಂಪೋ ಪಲ್ಟಿಯಾಗಿ ರಸ್ತೆ ತುಂಬೆಲ್ಲಾ ಮೀನು ಚೆಲ್ಲಿದ ಘಟನೆ ತೊಕ್ಕೊಟ್ಟು ಕಲ್ಲಾಪು ಎಂಬಲ್ಲಿ ನಡೆದಿದೆ. ಮಂಗಳೂರು ಧಕ್ಕೆಯಿಂದ ಉಳ್ಳಾಲ ಫಿಷ್ ಮಿಲ್ ಗೆ ಮೀನು ಸಾಗಿಸುತ್ತಿದ್ದ ಟೆಂಪೋ, ಚಾಲಕನ ನಿಯಂತ್ರಣ ತಪ್ಪಿ ವಾಲಿದ್ದು, ಈ ವೇಳೆ ಟಯರ್ ಸಿಡಿದು ರಸ್ತೆಗೆ ಉರುಳಿದೆ.


ಘಟನೆಯಿಂದ ರಸ್ತೆಯಲ್ಲಿ ಮೀನು ಚಲ್ಲಾಪಿಲ್ಲಿಯಾಗಿ ಹರಡಿಕೊಂಡಿದ್ದು ರಸ್ತೆ ಸಂಚಾರದಲ್ಲಿ ಅಡಚಣೆಯುಂಟಾಗಿತ್ತು. ಘಟನೆಯಲ್ಲಿ ಯಾವುದೇ ಸಾವು ನೋವು ಉಂಟಾಗಿಲ್ಲ

- Advertisement -
spot_img

Latest News

error: Content is protected !!