Thursday, June 25, 2026
Homeಕರಾವಳಿಉಡುಪಿಉಡುಪಿ ; ಉಪ್ಪುಂದದಲ್ಲಿ ನಾಡ ದೋಣಿ ಮುಳುಗಿ ಓರ್ವ ಮೀನುಗಾರ ಸಾವು

ಉಡುಪಿ ; ಉಪ್ಪುಂದದಲ್ಲಿ ನಾಡ ದೋಣಿ ಮುಳುಗಿ ಓರ್ವ ಮೀನುಗಾರ ಸಾವು

- Advertisement -
- Advertisement -

ಉಡುಪಿ ; ದೋಣಿ ಮುಳುಗಿ ಓರ್ವ ಮೀನುಗಾರ ಸಾವನ್ನಪ್ಪಿರುವ ಘಟನೆ ಉಪ್ಪುಂದದಲ್ಲಿ ನಡೆದಿದೆ. ಮಾಸ್ತಿ ಮರ್ಲ ಚಿಕ್ಕು ಹೆಸರಿನ ಸಚಿವ ಮೊಗವೀರ ಮಾಲೀಕತ್ವದ ದೋಣಿ ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗಿದೆ, ಪರಿಣಾಮ ಇಬ್ಬರು ಮೀನುಗಾರರು ನೀರುಪಾಲಾಗಿದ್ದರು. ಸಮುದ್ರಪಾಲಾದ ಓರ್ವ ಮೀನುಗಾರ ಸಾವನ್ನಪ್ಪಿದ್ರೆ ಮತ್ತೋರ್ವ ಮೀನುಗಾರ ಗಂಭೀರ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ

ನಾಡ ದೋಣಿಯಲ್ಲಿ ಎಂಟು ಮಂದಿ ಮೀನುಗಾರರಿದ್ದರು.ಆರು ಮಂದಿ ಮೀನುಗಾರರು ಪಾರಾಗಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!