Saturday, May 4, 2024
Homeಕರಾವಳಿಬೆಳ್ತಂಗಡಿ: ಬಾವಿಕಟ್ಟೆಗೆ ನೇಣು ಬಿಗಿದುಕೊಂಡು ಮೀನು ವ್ಯಾಪಾರಿ ಆತ್ಮಹತ್ಯೆ

ಬೆಳ್ತಂಗಡಿ: ಬಾವಿಕಟ್ಟೆಗೆ ನೇಣು ಬಿಗಿದುಕೊಂಡು ಮೀನು ವ್ಯಾಪಾರಿ ಆತ್ಮಹತ್ಯೆ

spot_img
- Advertisement -
- Advertisement -

ಬೆಳ್ತಂಗಡಿ: ಬಾವಿಕಟ್ಟೆಗೆ ನೇಣುಬಿಗಿದುಕೊಂಡು ಮೀನುವ್ಯಾಪಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಶಿಬಾಜೆ ಗ್ರಾಮದ ಪೆರ್ಲ ಎಂಬಲ್ಲಿ ನಡೆದಿದೆ.

ಪೆರ್ಲ ನಿವಾಸಿ ನೋಣಯ್ಯ ಗೌಡ ಆತ್ಮಹತ್ಯೆ ಮಾಡಿಕೊಂಡವರು. ಅನಾರೋಗ್ಯದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

- Advertisement -
spot_img

Latest News

error: Content is protected !!