Saturday, June 6, 2026
Homeಕರಾವಳಿಉಡುಪಿಮಲ್ಪೆ: ಬೋಟ್‌ನಿಂದ ಕಾಲು ಜಾರಿ ಬಿದ್ದು ಮೀನುಗಾರ ಮೃತ್ಯು

ಮಲ್ಪೆ: ಬೋಟ್‌ನಿಂದ ಕಾಲು ಜಾರಿ ಬಿದ್ದು ಮೀನುಗಾರ ಮೃತ್ಯು

- Advertisement -
- Advertisement -

ಮಲ್ಪೆ: ಬೋಟ್‌ನಿಂದ ಕಾಲು ಜಾರಿ ನೀರಿಗೆ ಬಿದ್ದು ಮೀನುಗಾರ ಮೃತಪಟ್ಟ ಘಟನೆ ಇಂದು ಬೆಳಗ್ಗೆ ಮಲ್ಪೆ ಬಂದರಿನಲ್ಲಿ ನಡೆದಿದೆ.

ಕಟಪಾಡಿ ಮಟ್ಟು ನಿವಾಸಿ ಸಂತೋಷ್ ತಿಂಗಳಾಯ (35) ಮೃತಪಟ್ಟ ಮೀನುಗಾರ. ನೀರಿಗೆ ಬಿದ್ದ ಕೂಡಲೇ ಇವರನ್ನು ಮೇಲಕ್ಕೆತ್ತಿ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿತ್ತು. ಆದ್ರೆ ಅಲ್ಲಿ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!