Saturday, June 6, 2026
Homeಕರಾವಳಿಉಡುಪಿಗಂಗೊಳ್ಳಿ: ಬೋಟ್‌ನಿಂದ ಆಯತಪ್ಪಿ ನದಿಗೆ ಬಿದ್ದು ಮೀನುಗಾರ ಮೃತ್ಯು

ಗಂಗೊಳ್ಳಿ: ಬೋಟ್‌ನಿಂದ ಆಯತಪ್ಪಿ ನದಿಗೆ ಬಿದ್ದು ಮೀನುಗಾರ ಮೃತ್ಯು

- Advertisement -
- Advertisement -

ಗಂಗೊಳ್ಳಿ: ಬೋಟ್‌ನಿಂದ ಮೀನು ಖಾಲಿ ಮಾಡುತ್ತಿದ್ದ ವೇಳೆ ಮೀನುಗಾರ ಆಯತಪ್ಪಿ ನದಿಗೆ ಬಿದ್ದು ಮೃತಪಟ್ಟ ಘಟನೆ ಗಂಗೊಳ್ಳಿಯ ಪಂಚಗಂಗಾವಳಿ ನದಿಯಲ್ಲಿ ನಡೆದಿದೆ.

ಕಳೆದ ನಾಲ್ಕು ದಿನಗಳಿಂದ ನದಿಗೆ ಬಿದ್ದ ಪ್ರಮೋದ್ ಪತ್ತೆಗಾಗಿ ತೀವ್ರ ಹುಡುಕಾಟ ನಡೆಸಲಾಗಿತ್ತು. ಇಂದು ಬೆಳಗ್ಗೆ ಮೃತದೇಹ ಪತ್ತೆಯಾಗಿದೆ. ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!