Friday, June 5, 2026
Homeಕರಾವಳಿಉಡುಪಿಮಲ್ಪೆ: ಬೋಟ್‌ನಿಂದ ಆಯತಪ್ಪಿ ಬಿದ್ದು ಮೀನುಗಾರ ಮೃತ್ಯು

ಮಲ್ಪೆ: ಬೋಟ್‌ನಿಂದ ಆಯತಪ್ಪಿ ಬಿದ್ದು ಮೀನುಗಾರ ಮೃತ್ಯು

- Advertisement -
- Advertisement -

ಮಲ್ಪೆ: ಮೀನುಗಾರಿಕೆ ವೇಳೆ ಆಯತಪ್ಪಿ ಬೋಟ್‌ನಿಂದ ಬಿದ್ದು, ಮೀನುಗಾರ ಮೃತಪಟ್ಟ ಘಟನೆ ಮಲ್ಪೆಯಲ್ಲಿ ನಡೆದಿದೆ.

ಭಟ್ಕಳದ ಬೈಲೂರಿನ ಬಾವಿಹಿತ್ಲು ನಿವಾಸಿ ನಾಗರಾಜನ್(27) ಮೃತಪಟ್ಟ ಮೀನುಗಾರ. ಮೀನುಗಾರಿಕೆ ಸಂದರ್ಭ ಸಮುದ್ರದ ಅಲೆಗಳ ಅಬ್ಬರಕ್ಕೆ ಬೋಟ್ ಅಲುಗಾಡಿ ಮೀನುಗಾರ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾನೆ. ಮಲ್ಪೆ ಪೊಲೀಸ್‌ ಠಾಣೆ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!