Sunday, May 5, 2024
Homeಕರಾವಳಿಉಡುಪಿಮಲ್ಪೆ: ಮೀನುಗಾರಿಕೆ ವೇಳೆ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು

ಮಲ್ಪೆ: ಮೀನುಗಾರಿಕೆ ವೇಳೆ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು

spot_img
- Advertisement -
- Advertisement -

ಮಲ್ಪೆ: ಮೀನುಗಾರಿಕೆ ವೇಳೆ ಸಮುದ್ರಕ್ಕೆ ಬಿದ್ದು ಮೀನುಗಾರನೊಬ್ಬ ಮೃತಪಟ್ಟ ಘಟನೆ ಮಲ್ಪೆಯಲ್ಲಿ ನಡೆದಿದೆ.

ಒಡಿಸ್ಸಾ ಮೂಲದ ಮಜಾಯ ಮಜಿ ಮೃತಪಟ್ಟವರು. ಬೋಟಿನಿಂದ ಆಯತಪ್ಪಿ ಸಮುದ್ರಕ್ಕೆ ಬಿದ್ದು ಮುಳುಗಿ ನಾಪತ್ತೆಯಾಗಿದ್ದಾರೆ. ಘಟನೆ ಸಂಬಂಧ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!