Thursday, June 4, 2026
Homeಕರಾವಳಿದಕ್ಷಿಣ ಕನ್ನಡ: ಜೂನ್ 1ರಿಂದ ಜುಲೈ 31ರ ವರೆಗೆ ಮೀನುಗಾರಿಕೆ ನಿಷೇಧ

ದಕ್ಷಿಣ ಕನ್ನಡ: ಜೂನ್ 1ರಿಂದ ಜುಲೈ 31ರ ವರೆಗೆ ಮೀನುಗಾರಿಕೆ ನಿಷೇಧ

- Advertisement -
- Advertisement -

ದಕ್ಷಿಣ ಕನ್ನಡ: ಜೂನ್ 1ರಿಂದ ಜುಲೈ 31ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಲೆಗಳನ್ನು ಅಥವಾ ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳ ಮೂಲಕ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ನಿಷೇಧಿಸಲಾಗಿದೆ.

ಆದೇಶ ಉಲ್ಲಂಘಿಸಿದ್ರೆ ದಂಡ ವಿಧಿಸಲಾಗುವುದು ಎಂದು ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Latest News

error: Content is protected !!