Wednesday, June 24, 2026
Homeತಾಜಾ ಸುದ್ದಿಮಂಗಳೂರು: ಆ.1ರಿಂದ ಮೀನುಗಾರಿಕೆ ಮತ್ತೆ ಶುರು: ಕಡಲಿಗಿಳಿಯಲು ಮೀನುಗಾರರಿಂದ ಭರ್ಜರಿ ಸಿದ್ಧತೆ

ಮಂಗಳೂರು: ಆ.1ರಿಂದ ಮೀನುಗಾರಿಕೆ ಮತ್ತೆ ಶುರು: ಕಡಲಿಗಿಳಿಯಲು ಮೀನುಗಾರರಿಂದ ಭರ್ಜರಿ ಸಿದ್ಧತೆ

- Advertisement -
- Advertisement -

ಮಂಗಳೂರು: ಎರಡು ತಿಂಗಳ ರಜೆಯ ಬಳಿಕ ಆ.1ರಂದು ಮೀನುಗಾರಿಕೆ ಮರು ಆರಂಭಗೊಳ್ಳಲಿದೆ. ಈ ಬಾರಿ ಉತ್ತಮ ಫಸಲಿನ ನಿರೀಕ್ಷೆಯೊಂದಿಗೆ ಕಡಲಿಗಿಳಿಯಲು ಮೀನುಗಾರರು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಮೀನುಗಾರಿಕೆಗೆ ಬೋಟುಗಳನ್ನು ಎಂಜಿನ್‌ಗಳನ್ನು ದುರಸ್ತಿಗೊಳಿಸಿ ಹಾಗೂ ಬಲೆಗಳನ್ನು ಸಿದ್ಧಗೊಳಿಸುವ ಕಾರ್ಯ ನಡೆದಿದೆ. ಜು. 31ಕ್ಕೆ ಐಸ್‌ಪ್ಲಾಂಟ್‌ಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭಿಸಲಿವೆ.ಮೀನುಗಾರಿಕೆ ದೋಣಿಗಳಲ್ಲಿ ದುಡಿಯುವವರಲ್ಲಿ ಬಹುಪಾಲು ಆಂಧ್ರ, ಒಡಿಶಾ, ತಮಿಳುನಾಡು ಸೇರಿದಂತೆ ಹೊರ ರಾಜ್ಯಗಳಿಗೆ ಸೇರಿದವರಾಗಿದ್ದು ರಜೆಯಲ್ಲಿ ತೆರಳಿದವರು ಮರಳಿ ಬರುತ್ತಿದ್ದಾರೆ.

- Advertisement -

Latest News

error: Content is protected !!