Thursday, June 4, 2026
Homeಕರಾವಳಿಮಂಗಳೂರಿನ ಶ್ರೀ ಉಲ್ಕಾ ಫಿಶ್‌ ಮೀಲ್‌ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ ಪ್ರಕರಣ: ಮೃತರ ಸಂಖ್ಯೆ 5ಕ್ಕೆ...

ಮಂಗಳೂರಿನ ಶ್ರೀ ಉಲ್ಕಾ ಫಿಶ್‌ ಮೀಲ್‌ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ ಪ್ರಕರಣ: ಮೃತರ ಸಂಖ್ಯೆ 5ಕ್ಕೆ ಏರಿಕೆ

- Advertisement -
- Advertisement -

ಮಂಗಳೂರು: ಬಜ್ಪೆಯಲ್ಲಿರುವ ಶ್ರೀ ಉಲ್ಕಾ ಫಿಶ್ ಮೀಲ್ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆಯಾಗಿ ಸಾವನ್ನಪ್ಪಿದವರ ಸಂಖ್ಯೆ 5 ಕ್ಕೆ ಏರಿಕೆಯಾಗಿದೆ.

ಮೃತರನ್ನು ಮಹಮ್ಮದ್ ಸಮಿ ಉಲ್ಲಾ ಇಸ್ಲಾಮ್, ಉಮ್ಮರ್ ಫಾರೂಕ್, ನಿಜಾಮುದ್ದೀನ್, ಮಿರಾಜುಲ್ ಇಸ್ಲಾಂ, ಶರಾಫತ್ ಅಲಿ ಎಂದು ಗುರುತಿಸಲಾಗಿದೆ. ಮೃತರೆಲ್ಲಾ ಪಶ್ಚಿಮ ಬಂಗಾಳ ಮೂಲದವರು. ಇನ್ನು ಘಟನೆಯಲ್ಲಿ ಇಬ್ಬರು ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕಾರ್ಖಾನೆಯಲ್ಲಿ ಕಾರ್ಮಿಕರಿಗೆ ಯಾವುದೇ ಸುರಕ್ಷತಾ ಸೌಲಭ್ಯ ಒದಗಿಸದೇ ಇರೋದೇ ಅನಾಹುತಕ್ಕೆ ಕಾರಣ ಎನ್ನಲಾಗಿದೆ.

- Advertisement -

Latest News

error: Content is protected !!