Saturday, June 27, 2026
Homeಕರಾವಳಿಉಡುಪಿಬ್ರಹ್ಮಾವರ: ಪಡಿತರ ಅಕ್ಕಿ ಅಕ್ರಮ ಸಾಗಾಟ: ಐದು ಲಕ್ಷ ಮೌಲ್ಯದ ಅಕ್ಕಿ ವಶ

ಬ್ರಹ್ಮಾವರ: ಪಡಿತರ ಅಕ್ಕಿ ಅಕ್ರಮ ಸಾಗಾಟ: ಐದು ಲಕ್ಷ ಮೌಲ್ಯದ ಅಕ್ಕಿ ವಶ

- Advertisement -
- Advertisement -

ಬ್ರಹ್ಮಾವರ – ಹೆಬ್ರಿ ರಸ್ತೆಯ ಚಾಂತಾರು ಗ್ರಾಮದ ಕೃಷಿ ಕೇಂದ್ರದ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಒಟ್ಟು ಐದು ಲಕ್ಷ ಮೌಲ್ಯದ ೨೨೦ ಚೀಲ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ. ವಾಹನ ಚಾಲಕನನ್ನು ಪೊಲೀಸರು ವಿಚಾರಣೆ ನಡೆಸಿದ್ದು, ಘಟನೆ ಸಂಬಂಧ ಆರೋಪಿಗಳ ವಿರುದ್ಧ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

- Advertisement -

Latest News

error: Content is protected !!