Thursday, June 4, 2026
Homeತಾಜಾ ಸುದ್ದಿಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ರಾಷ್ಟ್ರಧ್ವಜಾರೋಹಣ: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಂದ...

ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ರಾಷ್ಟ್ರಧ್ವಜಾರೋಹಣ: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಂದ ಧ್ವಜಾರೋಹಣ

- Advertisement -
- Advertisement -

ಬೆಂಗಳೂರು: ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿ‌ ಜಗನ್ನಾಥ ಭವನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್  ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ‌.ಎಲ್. ಸಂತೋಷ್, ರಾಜ್ಯ ಸಂಘಟನಾ ಪ್ರಧಾ‌ನ ಕಾರ್ಯದರ್ಶಿ ರಾಜೇಶ್ ಕುಂತೂರು, ರಾಜ್ಯ ಉಪಾಧ್ಯಕ್ಷರಾದ ನಿರ್ಮಲ್ ಕುಮಾರ್ ಸುರಾನಾ, ಮಾಲೀಕಯ್ಯ ಗುತ್ತೇದಾರ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎನ್‌. ರವಿಕುಮಾರ್, ಸಿದ್ದರಾಜು, ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಸಿರೋಯಾ, ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಉಪಸ್ಥಿತರಿದ್ದರು.

- Advertisement -

Latest News

error: Content is protected !!