Friday, July 12, 2024
Homeಕರಾವಳಿಮಂಗಳೂರುಬೆಳ್ತಂಗಡಿ : ಚುನಾವಣಾ ನೀತಿ ಸಂಹಿತೆ ಎಫೆಕ್ಟ್: ಸಿಎಂ , ಡಿಸಿಎಂಗೆ ಶುಭಕೋರಿದ ಫ್ಲೆಕ್ಸ್ ಗಳು...

ಬೆಳ್ತಂಗಡಿ : ಚುನಾವಣಾ ನೀತಿ ಸಂಹಿತೆ ಎಫೆಕ್ಟ್: ಸಿಎಂ , ಡಿಸಿಎಂಗೆ ಶುಭಕೋರಿದ ಫ್ಲೆಕ್ಸ್ ಗಳು ತೆರವು

spot_img
- Advertisement -
- Advertisement -

ಬೆಳ್ತಂಗಡಿ : ಕಾಂಗ್ರೆಸ್ ಪಕ್ಷದ ವತಿಯಿಂದ ಮಾಜಿ ಶಾಸಕ ಕೆ.ವಸಂತ ಬಂಗೇರರ ನುಡಿನಮನ ಕಾರ್ಯಕ್ರಮ ಮೇ.25 ರಂದು ಕಿನ್ಯಮ್ಮ ಯಾನೆ ಗುಣವತಿ ಸಭಾಭವನದಲ್ಲಿ ನಡೆಯಲಿದೆ.

ಈ ಕಾರ್ಯಕ್ರಮಕ್ಕೆ ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರು ಸಿಎಂ, ಡಿಸಿಎಂ ಗೆ ಶುಭಕೋರುವ ಫ್ಲೆಕ್ಸ್ ಗಳನ್ನು ಹಲವು ಕಡೆ ಹಾಕಿದ್ದರು. ಈ ಬಗ್ಗೆ ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಬೆಳ್ತಂಗಡಿ ನಗರದಲ್ಲಿ ಹಾಕಲಾಗಿದ್ದ ಫ್ಲೆಕ್ಸ್ ಗಳನ್ನು ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ನಗರ ಪಂಚಾಯತ್ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದೆ.

- Advertisement -
spot_img

Latest News

error: Content is protected !!