Wednesday, July 15, 2026
Homeಕರಾವಳಿಉಡುಪಿಮಲ್ಪೆ: ಡಿಕೆಶಿ, ಸಿದ್ದರಾಮಯ್ಯಗೆ ಶುಭಕೋರಿದ ಫ್ಲೆಕ್ಸ್‌ ಹರಿದು ಹಾಕಿದ ಕಿಡಿಗೇಡಿಗಳು

ಮಲ್ಪೆ: ಡಿಕೆಶಿ, ಸಿದ್ದರಾಮಯ್ಯಗೆ ಶುಭಕೋರಿದ ಫ್ಲೆಕ್ಸ್‌ ಹರಿದು ಹಾಕಿದ ಕಿಡಿಗೇಡಿಗಳು

- Advertisement -
- Advertisement -

ಮಲ್ಪೆ: ಡಿ.ಕೆ. ಶಿವಕುಮಾರ್‌ ಹಾಗೂ ಸಿದ್ದರಾಮಯ್ಯಗೆ ಶುಭಕೋರಿ ಅಳವಡಿಸಿದ್ದ ಫ್ಲೆಕ್ಸ್‌ನ ಕಿಡಿಗೇಡಿಗಳು ಹರಿದು ಹಾಕಿದ ಘಟನೆ  ಮಲ್ಪೆ ಪಡುಕರೆ ಸೇತುವೆ ಬಳಿಯಲ್ಲಿ ನಡೆದಿದೆ.

ನಿನ್ನೆ ರಾತ್ರಿ ಕಿಡಿಗೇಡಿಗಳು ಬ್ಯಾನರ್‌ ಹರಿದಿರುವ ಶಂಕೆ ವ್ಯಕ್ತವಾಗಿದೆ. ಕಿಡಿಗೇಡಿಗಳ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಕಾಂಗ್ರೆಸ್‌ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

- Advertisement -

Latest News

error: Content is protected !!