Saturday, January 16, 2021
Home ತಾಜಾ ಸುದ್ದಿ ಹಿಮದ ದಿಬ್ಬಕ್ಕೆ ಡಿಕ್ಕಿ ಹೊಡೆದ ವಿಮಾನ- ಶ್ರೀನಗರ -ದೆಹಲಿ ವಿಮಾನ ಸ್ಥಗಿತ!..

ಹಿಮದ ದಿಬ್ಬಕ್ಕೆ ಡಿಕ್ಕಿ ಹೊಡೆದ ವಿಮಾನ- ಶ್ರೀನಗರ -ದೆಹಲಿ ವಿಮಾನ ಸ್ಥಗಿತ!..

- Advertisement -
- Advertisement -

ಶ್ರೀನಗರ: ಇಲ್ಲಿನ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನ ಹಿಮದ ದಿಬ್ಬಕ್ಕೆ ಡಿಕ್ಕಿ ಹೊಡೆದಿದ್ದು, ಪೈಲೆಟ್ ಮುಂಜಾಗರೂಕತೆಯಿಂದ ಸುರಕ್ಷಿತವಾಗಿ ವಿಮಾನವನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ದೆಹಲಿಯಿಂದ ಹೊರಟ ಇಂಡಿಗೋ ವಿಮಾನ ಟ್ಯಾಕ್ಸಿ ವೇ ಪಕ್ಕದಲ್ಲಿ ಸಂಗ್ರಹವಾಗಿದ್ದ ಹಿಮದ ಗುಡ್ಡೆಗೆ ಡಿಕ್ಕಿ ಹೊಡೆದಿದೆ.

ಎಲ್ಲಾ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.ಶ್ರೀನಗರ -ದೆಹಲಿ ವಿಮಾನವನ್ನು ಸ್ಥಗಿತಗೊಳಿಸಲಾಗಿದ್ದು, ಹೆಚ್ಚಿನ ಪರಿಶೀಲನೆ ಕಾರ್ಯಗಳು ನಡೆಯುತ್ತಿವೆ.

- Advertisement -
- Advertisment -

Latest News

error: Content is protected !!