- Advertisement -
- Advertisement -
ನವದೆಹಲಿ: ಮಾಜಿ ಪ್ರಧಾನಮಂತ್ರಿ ದಿ. ರಾಜೀವ್ ಗಾಂಧಿ ಅವರ ಪುಣ್ಯತಿಥಿಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರಿಂದ ಪುಷ್ಟ ನಮನ ನಡೆಯಿತು.
ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮತ್ತು ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ಅವರುಗಳು ರಾಜೀವ್ ಗಾಂಧಿ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.
ನವದೆಹಲಿಯಲ್ಲಿರುವ ದಿ. ರಾಜೀವ್ ಗಾಂಧಿ ಅವರ ಪುಣ್ಯ ಸ್ಥಳವಾದ ವೀರಭೂಮಿಗೆ ತೆರಳಿ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದ್ದಾರೆ.
ಮಳವಳ್ಳಿ ಶಾಸಕ ಪಿ.ಎಂ.
ನರೇಂದ್ರ ಸ್ವಾಮಿ ಮತ್ತು ಬಾಲರಾಜ್ ಬಿ. ನಾಯಕ್ ಕೂಡಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು
- Advertisement -