Wednesday, June 3, 2026
Homeಕರಾವಳಿಜನಸ್ಪಂದನ ಸಮಾವೇಶದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಗೌರವ

ಜನಸ್ಪಂದನ ಸಮಾವೇಶದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಗೌರವ

- Advertisement -
- Advertisement -

ದೊಡ್ಡಬಳ್ಳಾಪುರ: ಬಿಜೆಪಿ ಜನಸ್ಪಂದನ ಸಮಾವೇಶದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಗೌರವ ಸಲ್ಲಿಸಲಾಗಿದೆ. ಸಮಾವೇಶದ ಆರಂಭದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು, ಭಾರತ ಮಾತೆ, ಶ್ಯಾಮ ಪ್ರಸಾದ್ ಮುಖರ್ಜಿ, ದೀನ ದಯಾಳ್ ಉಪಾಧ್ಯಾಯ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಲಾಯಿತು.

ಕೇಂದ್ರ ಸಚಿವೆ ಸ್ಮೃತಿ ಇರಾನಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತು ಸಿಎಂ ಬಸವರಾಜ ಬೊಮ್ಮಾಯಿ ಪುಷ್ಪಾರ್ಚನೆ ನೆರವೇರಿಸಿದರು‌.

ಇಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ನಾರಾಯಣ ಗುರುಗಳ ಜಯಂತಿಯನ್ನು ರಾಜ್ಯ ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದೆ.

- Advertisement -

Latest News

error: Content is protected !!