- Advertisement -
- Advertisement -
ಬೆಟ್ಟಂಪಾಡಿ: ಲಾಕ್ ಡೌನ್ ಹಿನ್ನೆಲೆ ಬಡವರು, ಕೂಲಿ ಕಾರ್ಮಿಕರು ಜೀವನ ಮಾಡುವುದು ಕಷ್ಟವಾದ ಹಿನ್ನೆಲೆಯಲ್ಲಿ ಮಂಜುನಾಥೇಶ್ವರ ಭಜನಾ ಮಂಡಳಿ ಬೆಟ್ಟಂಪಾಡಿ ಇದರ ವತಿಯಿಂದ ಬೆಟ್ಟಂಪಾಡಿ ಆಶ್ರಯ ಕಾಲೊನಿಯ 120 ಮನೆಗಳಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಅಧ್ಯಕ್ಷ ಚಂದ್ರರಾವ್, ಕಾರ್ಯದರ್ಶಿ ವಿಜಿತ್ ಕುಮಾರ್, ಗೌರವಾಧ್ಯಕ್ಷ ಮಲ್ಲೇಶ್ ಬೆಟ್ಟಂಪಾಡಿ, ಸೇರಿದಂತೆ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.
- Advertisement -