Tuesday, September 10, 2024
HomeUncategorizedಸುಳ್ಯ: ಡಿ.ಸಿ.ಸಿ ಬ್ಯಾಂಕ್ ವತಿಯಿಂದ ಪತ್ರಕರ್ತರಿಗೆ ಆಹಾರ ಕಿಟ್ ವಿತರಣೆ

ಸುಳ್ಯ: ಡಿ.ಸಿ.ಸಿ ಬ್ಯಾಂಕ್ ವತಿಯಿಂದ ಪತ್ರಕರ್ತರಿಗೆ ಆಹಾರ ಕಿಟ್ ವಿತರಣೆ

spot_img
- Advertisement -
- Advertisement -

ಸುಳ್ಯ : ಸುಳ್ಯದ ಪ್ರಸ್ ಕ್ಲಬ್ ನಲ್ಲಿ ಡಿ.ಸಿ.ಸಿ ಬ್ಯಾಂಕ್ ವತಿಯಿಂದ ಸುಳ್ಯದ ಕಾರ್ಯನಿರತ ಪತ್ರಕರ್ತರಿಗೆ ಆಹಾರ ಕಿಟ್ ವಿತರಿಸಲಾಯಿತು.
ಡಿ.ಸಿ.ಸಿ ಬ್ಯಾಂಕ್ ಉಪಾಧ್ಯಕ್ಷ ಶಶೀಕುಮಾರ್ ರೈ ಬಾಲ್ಯೋಟ್ಟು ಆಹಾರ ಕಿಟ್ ವಿತರಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ಅಧ್ಯಕ್ಷತೆ ವಹಿಸಿದರು.ಡಿ.ಸಿ.ಸಿ ಬ್ಯಾಂಕ್ ನಿದರ್ೇಶಕರಾದ ಕೆ.ಎಸ್ ದೇವರಾಜ್,ಜಯರಾಮ ರೈ ವೇದಿಯಲ್ಲಿ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!