Monday, September 9, 2024
Homeಕರಾವಳಿಫೋಟೋಗ್ರಾಫರ್ ಗಳಿಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ ಆಹಾರ ಕಿಟ್ ವಿತರಣೆ

ಫೋಟೋಗ್ರಾಫರ್ ಗಳಿಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ ಆಹಾರ ಕಿಟ್ ವಿತರಣೆ

spot_img
- Advertisement -
- Advertisement -

ಸುಳ್ಯ: ಕೊರೋನಾದಿಂದ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಶ್ರೀಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ವತಿಯಿಂದ ನೀಡುತ್ತಿರುವ ಆಹಾರ ಕಿಟ್ ಗಳನ್ನು ಸುಳ್ಯ ಶಾಸಕರಾದ ಎಸ್ ಅಂಗಾರ ಅವರು ಸುಳ್ಯ ವಲಯದ ಫೋಟೋಗ್ರಾಫರ್ ಅಸೋಸಿಯೇಷನ್ ನ ಸುಮಾರು 35 ಮಂದಿ ಸದಸ್ಯರಿಗೆ ಕಿಟ್ ಗಳನ್ನು ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಲೋಕೇಶ್ ಸುಬ್ರಮಣ್ಯ ಹಾಗೂ ಪ್ರಕಾಶ್ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!