Monday, May 13, 2024
Homeಕರಾವಳಿಮಂಗಳೂರು: ಹಾಸ್ಟೆಲ್ ನಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಪ್ರಕರಣ; ಬಹುತೇಕ ವಿದ್ಯಾರ್ಥಿನಿಯರು ಆಸ್ಪತ್ರೆಯಿಂದ ಡಿಸ್ಚಾರ್ಜ್

ಮಂಗಳೂರು: ಹಾಸ್ಟೆಲ್ ನಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಪ್ರಕರಣ; ಬಹುತೇಕ ವಿದ್ಯಾರ್ಥಿನಿಯರು ಆಸ್ಪತ್ರೆಯಿಂದ ಡಿಸ್ಚಾರ್ಜ್

spot_img
- Advertisement -
- Advertisement -

ಮಂಗಳೂರು: ಹಾಸ್ಟೆಲ್ ನಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡು ಸ್ಪತ್ರೆ ಸೇರಿದ್ದ 137 ವಿದ್ಯಾರ್ಥಿನಿಯರಲ್ಲಿ ಬಹುತೇಕರು ಗುಣಮುಖರಾಗಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಸೋಮವಾರ ಒಟ್ಟು 116 ಮಂದಿ ವಾಂತಿ ‌ಬೇಧಿಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು.ಮಂಗಳವಾರ ಮತ್ತೆ 13 ಮಂದಿ ವಿದ್ಯಾರ್ಥಿನಿಯರಲ್ಲಿ ಹೊಟ್ಟೆನೋವು, ಜ್ವರದ ಲಕ್ಷಣ ಕಂಡುಬಂದಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಒಟ್ಟು 38 ಮಂದಿ‌ ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿದ್ದಾರೆ. ಉಳಿದ ಎಲ್ಲ ವಿದ್ಯಾರ್ಥಿಗಳು ಡಿಸ್ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಹಾಸ್ಟೆಲ್ ನಲ್ಲಿ ಒಟ್ಟು 782 ವಿದ್ಯಾರ್ಥಿಗಳಿದ್ದಾರೆ ಎನ್ನಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹಾಸ್ಟೆಲ್ ನಲ್ಲಿ ತಜ್ಞ ವೈದ್ಯರ ತಂಡ ನಿಯೋಜಿಸಲಾಗಿದೆ.

- Advertisement -
spot_img

Latest News

error: Content is protected !!