Wednesday, June 24, 2026
Homeಕರಾವಳಿಮಂಗಳೂರಿನಲ್ಲಿ ಪಾದಚಾರಿ ಮಾರ್ಗ ಮತ್ತು ಉದ್ಯಾನವನ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ

ಮಂಗಳೂರಿನಲ್ಲಿ ಪಾದಚಾರಿ ಮಾರ್ಗ ಮತ್ತು ಉದ್ಯಾನವನ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ

- Advertisement -
- Advertisement -

ಮಂಗಳೂರು: ಮಂಗಳೂರು ಪುರಭವನದ ಬಳಿ ಪಾದಾಚಾರಿ ಮಾರ್ಗ ಮತ್ತು ರಾಜಾಜಿ ಉದ್ಯಾನವನದ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಇಂದು ನಡೆಯಿತು.

ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್, ದ.ಕ‌. ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್, ಶಾಸಕ ವೇದವ್ಯಾಸ್ ಕಾಮತ್ ಕಾಮಗಾರಿ ಉದ್ಘಾಟನೆ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಜಯಾನಂದ ಅಂಚನ್, ಉಪಮೇಯರ್ ಪೂರ್ಣಿಮಾ, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಸುಧೀರ್ ಶೆಟ್ಟಿ ಕಣ್ಣೂರು ಉಪಸ್ಥಿತರಿದ್ದರು.

ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಮತ್ತು ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪಾದಾಚಾರಿ ಮಾರ್ಗ ಮತ್ತು ಉದ್ಯಾನವನ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ.

- Advertisement -

Latest News

error: Content is protected !!